ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕಲು ಕೆಲವರು ವೈಯಕ್ತಿಕವಾಗಿ ಹಾಗೂ ಕೆಲವು ಏಜೆನ್ಸಿ ಮೂಲಕ ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಜನರಲ್ಲಿ ನಾನು ಮಾಡುವ ಮನವಿ ಏನೆಂದರೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಯಾರಿಗೂ ಲಂಚ ನೀಡಬೇಕಾಗಿಲ್ಲ. ನೀವೇ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ…