ಶಾಲಾ ಶಿಕ್ಷಣ ಇಲಾಖೆಯ ಸೂಚನೆಯಂತೆ ದ್ವಿತೀಯ ಪಿಯು ಪರೀಕ್ಷಾ ಶುಲ್ಕ ಪರಿಷ್ಕರಣೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಸ್‌ಎಸ್‌ಎಲ್‌ಸಿ, ಪಿಯು ಮಧ್ಯೆ ಹೆಚ್ಚಿನ ಅಂತರವಿಲ್ಲದಂತೆ ಪರಿಷ್ಕರಣೆ ಮಾಡಲಾಗುವುದು.
-ಪ್ರಕಾಶ್ ನಿಟ್ಟಾಲಿ, ಅಧ್ಯಕ್ಷ, ಪರೀಕ್ಷಾ ಮಂಡಳಿ
ಮೌಲ್ಯಮಾಪನದ ಸಂಭಾವನೆ ನೀಡುವಲ್ಲಿ ಪರೀಕ್ಷಾ ಮಂಡಳಿಯ ವಿಳಂಬ ಸರಿಯಲ್ಲ. ಮೌಲ್ಯಮಾಪನಕ್ಕೆ ಹಾಜರಾಗದಿದ್ದರೆ ಅಮಾನತು ಮಾಡುವ ಮಂಡಳಿ, ಭಾಗಿಯಾದವರಿಗೆ ತಕ್ಷಣ ಹಣ ನೀಡುವ ಹೊಣೆಗಾರಿಕೆಯನ್ನೂ ತೋರಬೇಕು.
-ನಿಂಗೇಗೌಡ ಎ.ಎಚ್, ಅಧ್ಯಕ್ಷ, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ