ಬೆಂಗಳೂರು: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯ ಲಿಯೋನ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
‘ಪ್ರಕರಣದ ತನಿಖೆಯನ್ನು ಎನ್ಐಗೆ ವಹಿಸಬೇಕು’ ಎಂದು ಕೋರಿ ರಾಜ್ಯ ವಕೀಲರ ಪರಿಷತ್ ಸದಸ್ಯ ವಿಶಾಲ ರಘು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ನ್ಯಾಯಪೀಠ ತಳ್ಳಿಹಾಕಿತು.
The Karnataka HC today rejected a PIL seeking to transfer the Sedition case against 19-year-old student Amulya Leona to the National Investigation Agency. #Amulyaleona#Seditionpic.twitter.com/qirrUEf61T