ರಾಮನಗರ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಿಂದಾಗಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಈ ಮಾರ್ಗದ ಬದಲಿ ಪ್ರಯಾಣಿಕರು ಬೆಂಗಳೂರು- ಕನಕಪುರ- ಮೈಸೂರು ಇಲ್ಲವೇ ಬೆಂಗಳೂರು-ಕುಣಿಗಲ್- ಮೈಸೂರು ಮಾರ್ಗವಾಗಿ ಸಂಚರಿಸುವಂತೆ ರಾಮನಗರ ಪೊಲೀಸರು ಸಲಹೆ ನೀಡಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...