ಬೆಂಗಳೂರು: ಜಿಲ್ಲಾ ನ್ಯಾಯಾಧೀಶರ ಸೇವಾ ಹಿರಿತನದ ಅಂತಿಮ ಪಟ್ಟಿಯನ್ನು ಹೈಕೋರ್ಟ್ ಪೂರ್ಣಪೀಠ ಎತ್ತಿಹಿಡಿದಿದೆ. ಭವಿಷ್ಯದಲ್ಲಿ ನ್ಯಾಯಾಂಗ ಅಧಿಕಾರಿಗಳಿಗೆ ಬಡ್ತಿ ನೀಡಲು ‘4 ಪಾಯಿಂಟ್ ರೋಸ್ಟರ್‘ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಮತ್ತು ಬಡ್ತಿ ಪಡೆದ ನ್ಯಾಯಾಧೀಶರು ಸಲ್ಲಿಸಿದ್ದ ಮೇಲ್ಮನವಿಯನ್ನು (ಡಬ್ಲ್ಯೂಎ 1006/2023) ನ್ಯಾಯಮೂರ್ತಿಗಳಾದ ಎಸ್.ಸುನಿಲ್ ದತ್ ಯಾದವ್, ಲಲಿತಾ ಕನ್ನೆಗಂಟಿ ಮತ್ತು ವಿಜಯಕುಮಾರ್ ಎ. ಪಾಟೀಲ್ ಅವರಿದ್ದ ಪೂರ್ಣಪೀಠ ವಿಚಾರಣೆ ನಡೆಸಿ ಈ ಕುರಿತಂತೆ ತೀರ್ಪು ನೀಡಿದೆ.

ಏಕಸದಸ್ಯ ನ್ಯಾಯಪೀಠ 2023ರ ಜುಲೈ 19ರಂದು ನೀಡಿದ್ದ ಆದೇಶವನ್ನು (ಡಬ್ಲ್ಯೂಪಿ 4046/2020) ವಜಾಗೊಳಿಸಿರುವ ಪೂರ್ಣಪೀಠ ರಾಜ್ಯ ಸರ್ಕಾರಕ್ಕೆ ಹಲವು ನಿರ್ದೇಶನಗಳನ್ನು ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.