ನವದೆಹಲಿ: ಭಾರತಮಾಲಾ ಪರಿಯೋಜನಾ ಸೇರಿದಂತೆ ಹೆದ್ದಾರಿ ಯೋಜನೆಗಳಿಗೆ ಕಳೆದ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ 6,292 ಹೆಕ್ಟೇರ್ ಭೂಸ್ವಾಧೀನ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಬುಧವಾರ ತಿಳಿಸಿದರು.

ಭೂಸ್ವಾಧೀನಕ್ಕೆ 2021–22ರಲ್ಲಿ ₹2,967 ಕೋಟಿ, 2022–23ರಲ್ಲಿ ₹2,403 ಕೋಟಿ, 2023–24ರಲ್ಲಿ ₹1,887 ಕೋಟಿ, 2024–25ರಲ್ಲಿ ₹2,409 ಕೋಟಿ ಹಾಗೂ 2025–26ರಲ್ಲಿ ₹1,376 ಕೋಟಿ ವೆಚ್ಚ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.