ಬೆಂಗಳೂರು: ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ನೇಮಕ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಸಭೆಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್, ವಿರೋಧ ಪಕ್ಷದ ನಾಯಕರಾರ ಆರ್.ಅಶೋಕ ಮತ್ತು ಛಲವಾದಿ ನಾರಾಯಣಸ್ವಾಮಿ, ಗೃಹ ಸಚಿವ ಜಿ.ಪರಮೇಶ್ವರ ಅವರು ಭಾಗವಹಿಸಿದ್ದರು. ಈ ಕುರಿತು ಶೀಘ್ರವೇ ಆದೇಶ ಹೊರಬೀಳಲಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-33-964132673

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.