ಬೆಂಗಳೂರು: ಹಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಶೆಟ್ಟೆನ್ನವರ್ ಎಸ್.ಬಿ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ನೇಮಕ ಮಾಡಲಾಗಿದೆ.
.ಬೆಂಗಳೂರು: ಕಾಲ್ತುಳಿತ ಘಟನೆ ಬೆನ್ನಲ್ಲೇ ಐಪಿಎಸ್ ಅಧಿಕಾರಿಗಳ ವರ್ಗಾವಣೆ .
ಕೃಷಿ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಈ ಹುದ್ದೆಯಲ್ಲಿದ್ದ ಡಾ. ಪ್ರಸಾದ್ ಎನ್.ವಿ ಅವರನ್ನು ಬಿಡುಗಡೆಗೊಳಿಸಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಅಕ್ರಂ ಪಾಷ ಅವರನ್ನು ಕೆಎಸ್ಆರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಐಪಿಎಸ್ ಅಧಿಕಾರರಿ ರೂಪಾ ಡಿ. ಅವರನ್ನು ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ವರ್ಗಾಯಿಸಲಾಗಿದೆ.
.ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮೇ 15ರಿಂದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.