ಪರಿಶಿಷ್ಟ ಸಮುದಾಯಗಳ ಬಗ್ಗೆ ತನಗಿರುವುದು ಬದ್ಧತೆಯ ಕಾಳಜಿಯಲ್ಲ, ಅದು ‘ಮೊಸಳೆ ಕಣ್ಣೀರು’ಎನ್ನುವುದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ತೋರಿಸಿ ಕೊಡುತ್ತಿದೆ.
ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಈಗಲೂ ಗೊಂದಲಗಳ ಗೂಡು ಕಟ್ಟಿಕೊಂಡಿರುವ ಸರ್ಕಾರ ಸದ್ಯ ಹೊರಡಿಸಿರುವ ಆದೇಶದ ಅನ್ವಯ ಅಗತ್ಯ ತಂತ್ರಾಂಶವನ್ನೇ ಅಭಿವೃದ್ಧಿಪಡಿಸದೆ… pic.twitter.com/oFNCnRM4xA