ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

PHOTOS- ಚಿತ್ರಗಳಲ್ಲಿ ನೋಡಿ | ನುಡಿದಂತೆ ನಡೆದ ಸಜ್ಜನಿಕೆಯ ‘ಸಿದ್ಧೇಶ್ವರ ಸ್ವಾಮೀಜಿ’

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿ.ಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದಾದ್ಯಂತ ಭಕ್ತ ಸಮೂಹ ಕಂಬನಿ ಮಿಡಿದಿದೆ.ವಿಜಯಪುರ ನಗರದ ಸೈನಿಕ ಶಾಲೆಯ ಆವರಣದದಲ್ಲಿ ಸಿದ್ಧೇಶ್ವರ ಶ್ರೀಗಳ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಭಕ್ತ ಸಮೂಹ ಸಾಗರೋಪಾದಿಯಲ್ಲಿ ಹರಿದು ಬರುತ್ತಿದೆ. ಸಂಜೆ 6ಕ್ಕೆ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು.
Published : 3 ಜನವರಿ 2023, 6:00 IST
ಫಾಲೋ ಮಾಡಿ
Comments
ಸಿದ್ಧೇಶ್ವರ ಸ್ವಾಮೀಜಿ
ಸಿದ್ಧೇಶ್ವರ ಸ್ವಾಮೀಜಿ
ADVERTISEMENT
ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳ ಪಾರ್ಥೀವ ಶರೀರಕ್ಕೆ ಮಠಾಧೀಶರು, ಮುಖಂಡರು ಆರತಿ ಬೆಳಗಿದರು

ಪ್ರಧಾನಿ ನರೇಂದ್ರ ಮೋದಿ ಮತ್ತು ಸಿದ್ಧೇಶ್ವರ ಸ್ವಾಮೀಜಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಿದ್ಧೇಶ್ವರ ಸ್ವಾಮೀಜಿ

ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮತ್ತು ಸಿದ್ದೇಶ್ವರ ಸ್ವಾಮೀಜಿ

ಸಿದ್ದೇಶ್ವರ ಸ್ವಾಮೀಜಿ ಜೊತೆಗೆ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ

ವಿಜಯಪುರ ನಗರದ ಸೈನಿಕ ಶಾಲೆಯ ಆವರಣದದಲ್ಲಿ ಶ್ರೀಗಳ ಅಂತಿಮ ದರ್ಶನಕ್ಕಾಗಿ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತ ಸಮೂಹ

ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಹರಿದು ಬರುತ್ತಿರುವ ಭಕ್ತ ಸಾಗರ

ಸವಾರಿಯ ಖುಷಿಯಲ್ಲಿ...
ಸವಾರಿಯ ಖುಷಿಯಲ್ಲಿ...
ಗಾಂಧಿ ಪುಸ್ತಕ ಅಧ್ಯಯನದಲ್ಲಿ ನಿರತ ಸಿದ್ದೇಶ್ವರ ಸ್ವಾಮೀಜಿ
ಗಾಂಧಿ ಪುಸ್ತಕ ಅಧ್ಯಯನದಲ್ಲಿ ನಿರತ ಸಿದ್ದೇಶ್ವರ ಸ್ವಾಮೀಜಿ
ಸಿದ್ಧೇಶ್ವರ ಸ್ವಾಮೀಜಿ
ಸಿದ್ಧೇಶ್ವರ ಸ್ವಾಮೀಜಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT