ಮಂಗಳವಾರ, 12 ಆಗಸ್ಟ್ 2025
×
ADVERTISEMENT
ADVERTISEMENT

Karnataka Legislative council: ಪರಿಷತ್ತಿನ ಕಲಾಪ ನುಂಗಿದ ‘ಗೂಂಡಾಗಿರಿ’

Published : 11 ಆಗಸ್ಟ್ 2025, 23:30 IST
Last Updated : 11 ಆಗಸ್ಟ್ 2025, 23:30 IST
ಫಾಲೋ ಮಾಡಿ
Comments
‘ಮನೆಗಳ ಮಂಜೂರು: ಶೀಘ್ರ ನಿರ್ಧಾರ’
ಬೆಂಗಳೂರು: ಈ ಹಿಂದೆ ಮಂಜೂರಾ ಗಿದ್ದ 12.50 ಲಕ್ಷ ಮನೆಗಳಿಗೆ ಸಂಬಂಧಪಟ್ಟಂತೆ ₹ 9 ಸಾವಿರ ಕೋಟಿ ಬಿಲ್‌ ಪಾವತಿ ಬಾಕಿಯಿದೆ. ಇದರಿಂದಾಗಿ ಹೊಸ ಮನೆಗಳ ಮಂಜೂರಾತಿಯಲ್ಲಿ ವಿಳಂಬ ಆಗುತ್ತಿದೆ. ಈ ಸಂಬಂಧ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಹೊಸ ಮನೆಗಳ ಮಂಜೂರು ಬಗ್ಗೆ ಶೀಘ್ರದಲ್ಲಿ ನಿರ್ಧರಿಸಲಾಗುವುದು ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT