ಬೆಂಗಳೂರು: ಆಸ್ತಿ ವಿವರಗಳನ್ನು ಸಲ್ಲಿಸದ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಹೆಸರುಗಳನ್ನು ಕರ್ನಾಟಕ ಲೋಕಾಯುಕ್ತ ಪ್ರಕಟಿಸಿದೆ.
.ಅಕ್ರಮ, ಕರ್ತವ್ಯಲೋಪ: 8 ಉಪ ನೋಂದಣಾಧಿಕಾರಿಗಳ ಕಚೇರಿ ಮೇಲೆ ಲೋಕಾಯುಕ್ತ ದಾಳಿ.
ಪಟ್ಟಿಯ ಪ್ರಕಾರ ಐವರು ಸಚಿವರು, 67 ಶಾಸಕರು ಹಾಗೂ ವಿಧಾನ ಪರಿಷತ್ನ 28 ಸದಸ್ಯರು ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿಲ್ಲ.

ಸಚಿವರಾದ ಕೆ.ಎಚ್ ಮುನಿಯಪ್ಪ, ದಿನೇಶ್ ಗುಂಡೂರಾವ್, ಜಮೀರ್ ಅಹಮದ್ ಖಾನ್, ಯು.ಬಿ ವೆಂಕಟೇಶ್ ಹಾಗೂ ರಹೀಂ ಖಾನ್ ಆಸ್ತಿ ವಿವರಗಳನ್ನು ಸಲ್ಲಿಸಿಲ್ಲ.

ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಪ್ರಕಾರ ಪ್ರತಿ ವರ್ಷ ಜೂನ್ 30ರ ಮೊದಲು ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರವನ್ನು ಸಲ್ಲಿಸಬೇಕು.
.ಬೀದರ್: ಧೂಪತಮಹಾಹಾಂವ್ ಪಿಡಿಒ ಲೋಕಾಯುಕ್ತ ಬಲೆಗೆ.
ಆಸ್ತಿ ವಿವರ ಸಲ್ಲಿಸದ ಜನ ಪ್ರತಿನಿಧಿಗಳ ಪಟ್ಟಿ ನೋಡಲು ಇಲ್ಲಿ ಕ್ಲಿಕ್ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.