ತೈವಾನ್ ವಿಷಯವನ್ನು ತಪ್ಪಾಗಿ ನಿರ್ವಹಿಸಿದರೆ ಉಭಯ ದೇಶಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತದೆ ಎಂದು ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಎಚ್ಚರಿಸಿದ್ದಾರೆ.
.ತೈವಾನ್ ವಿಷಯ ತಪ್ಪಾಗಿ ನಿರ್ವಹಿಸಿದರೆ ಸಂಘರ್ಷ: ಟ್ರಂಪ್ಗೆ ಚೀನಾ ಅಧ್ಯಕ್ಷ.
ಅಧಿಕಾರಿಗಳಿಂದ ‘ದೃಢೀಕರಣ ಪತ್ರ’ ಪಡೆಯದೆ ಪ್ರಾಣಿಗಳನ್ನು ವಧೆ ಮಾಡುವುದನ್ನು ನಿಷೇಧಿಸಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಾರ್ಗಸೂಚಿ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.
.ಪ್ರಾಣಿವಧೆಗೆ ಹೊಸ ಮಾರ್ಗಸೂಚಿ ಹೊರಡಿಸಿದ ಬಂಗಾಳ ಸರ್ಕಾರ:ಇಲ್ಲಿದೆ ಸಂಪೂರ್ಣ ಮಾಹಿತಿ.
ತಾಲ್ಲೂಕಿನ ಮರಿಯಮ್ಮನಹಳ್ಳಿ ಹೋಬಳಿಯ ನಂದಿಬಂಡಿ ಎಂಬಲ್ಲಿ ಇಟ್ಟಿಗೆ ಬಟ್ಟಿಯಲ್ಲಿ ಜೀತದಾಳುಗಳಾಗಿದ್ದ ಒಡಿಶಾದ 37 ಮಂದಿಯನ್ನು ಜಿಲ್ಲಾಡಳಿತ ರಕ್ಷಿಸಿದ್ದು, ಗುರುವಾರ ರೈಲಿನಲ್ಲಿ ಅವರ ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ.
.ಹೊಸಪೇಟೆ: ಇಟ್ಟಿಗೆ ಬಟ್ಟಿಯ ಕೆಲಸಕ್ಕೆ ಕೂಡಿಹಾಕಿದ್ದ 37 ಜೀತದಾಳುಗಳ ರಕ್ಷಣೆ.
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಬೀಳುತ್ತಿದ್ದು, ಸುಮಾರು 89 ಮಂದಿ ಮೃತಪಟ್ಟಿದ್ದಾರೆ. ಬರೇಲಿ ಜಿಲ್ಲೆಯಲ್ಲಿ ನಡೆದ ಭಯಾನಕ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಳಿಯ ವೇಗಕ್ಕೆ ವ್ಯಕ್ತಿಯೊಬ್ಬ ಟಿನ್ ಶೀಟ್ ಸಮೇತ ಹತ್ತಾರು ಅಡಿ ಎತ್ತರಕ್ಕೆ ಹಾರಿಹೋಗಿರುವ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
.ಬಿರುಗಾಳಿಯಲ್ಲಿ ಹಾರಿಹೋದ ವ್ಯಕ್ತಿ: ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆ.
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಉದ್ವಿಗ್ನತೆ ನಡುವೆ ಭಾರತದ ಎರಡು ಹಡಗುಗಳು ಹೊರ್ಮುಜ್ ಜಲಸಂಧಿಯನ್ನು ದಾಟಿದ್ದು, ಕಾರ್ಯತಂತ್ರದ ಹಡಗು ಕಾರಿಡಾರ್ ಬಳಿ ಭಾರತ ಧ್ವಜ ಇದ್ದ ಮತ್ತೊಂದು ಹಡಗಿನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ಹೊರ್ಮುಜ್ ಜಲಸಂಧಿ ದಾಟಿದ ಭಾರತದ ಎರಡು ಎಲ್ಪಿಜಿ ಹಡಗುಗಳು: ಮತ್ತೊಂದರ ಮೇಲೆ ದಾಳಿ.
ಪ್ರಧಾನಿ ನರೇಂದ್ರ ಮೋದಿ ಅವರ ಮಿತವ್ಯಯದ ಕರೆಗೆ ಓಗೊಟ್ಟ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಗುರುವಾರ ಸರ್ಕಾರಿ ನೌಕರರಿಗೆ ವಾರದಲ್ಲಿ 2 ದಿನ ‘ವರ್ಕ್ ಫ್ರಮ್ ಹೋಮ್’ ಘೋಷಿಸಿದ್ದಾರೆ.
.ಸರ್ಕಾರಿ ನೌಕರರಿಗೆ ವಾರದಲ್ಲಿ 2 ದಿನ ‘ವರ್ಕ್ ಫ್ರಮ್ ಹೋಮ್’ ಘೋಷಿಸಿದ ದೆಹಲಿ ಸಿಎಂ.
ಒಂದೆಡೆ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ – ಇರಾನ್ ಮಾತುಕತೆ ನಡೆಯುತ್ತಿದೆ. ಆದರೆ, ಮತ್ತೊಂದು ಕಡೆ, ಇರಾನ್ನ ಸರ್ವೋಚ್ಚ ನಾಯಕ ಮೊಜ್ತಬಾ ಅಲಿ ಖಮೇನಿ ನಾಪತ್ತೆಯಾಗಿರುವುದು ಭಾರಿ ಚರ್ಚೆ ಹುಟ್ಟುಹಾಕಿದೆ.
.ಯುದ್ಧದ ಆರಂಭದಿಂದಲೂ ಕಣ್ಮರೆಯಾಗಿರುವ ಇರಾನ್ ಸರ್ವೋಚ್ಚ ನಾಯಕ ಖಮೇನಿ ಹೇಗಿದ್ದಾರೆ?.
ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಪದಚ್ಯುತ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯ ಪೊಲೀಸರು ಗುರುವಾರ ಸುದೀರ್ಘ ವಿಚಾರಣೆ ನಡೆಸಿದರು.
.POCSO Case: ವಿಚಾರಣೆ ಬಳಿಕ ವೈದ್ಯಕೀಯ ಪರೀಕ್ಷೆಗೆ ಹಾಜರಾದ ವಚನಾನಂದ ಸ್ವಾಮೀಜಿ.
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಹೈಕೋರ್ಟ್ ಆವರಣದಲ್ಲಿ ಮುಜುಗರದ ಸನ್ನಿವೇಶ ಎದುರಾಗಿದೆ. ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ವಿಚಾರಣೆ ಮುಗಿಸಿ ಹೊರಬರುತ್ತಿದ್ದ ವೇಳೆ, ವಕೀಲರ ಗುಂಪೊಂದು ಅವರ ವಿರುದ್ಧ ಕಳ್ಳ (ಚೋರ್) ಎಂಬ ಘೋಷಣೆಗಳನ್ನು ಕೂಗಿದ್ದರು. ಇದರಿಂದ ಗುರುವಾರ ಮಧ್ಯಾಹ್ನ ಕೋರ್ಟ್ ಆವರಣದಲ್ಲಿ ಭಾರಿ ಗದ್ದಲ ಉಂಟಾಯಿತು.
.ಕಲ್ಕತ್ತ ಹೈಕೋರ್ಟ್ ಆವರಣದಲ್ಲೇ ಮಮತಾ ಬ್ಯಾನರ್ಜಿಗೆ ‘ಕಳ್ಳಿ’ ಎಂದ ವಕೀಲರ ಗುಂಪು.
ಪ್ರಧಾನಿ ನರೇಂದ್ರ ಮೋದಿಯವರ ಮಿತವ್ಯಯದ ಕರೆಗೆ ಸ್ಪಂದಿಸಿರುವ ಛತ್ತೀಸಗಢದ ನಾರಾಯಣಪುರ ಜಿಲ್ಲೆಯ ಪೊಲೀಸ್ ಪೇದೆಯೊಬ್ಬರು ತಮ್ಮ ಮದುವೆ ಮೆರವಣಿಗೆಗೆ (ಬರಾತ್) ವಾಹನಗಳನ್ನು ಬಳಸುವ ಬದಲು ಎತ್ತಿನ ಗಾಡಿಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.
.ಮೋದಿಯ ಮಿತವ್ಯಯ ಕರೆಗೆ ಓಗೊಟ್ಟು ಎತ್ತಿನ ಗಾಡಿಯಲ್ಲಿ ಮೆರವಣಿಗೆ ಹೊರಟ ಪೊಲೀಸ್ ಪೇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.