ರಾಜ್ಯ @BJP4Karnataka ಸರಕಾರ ಪ್ರತಿಯೊಂದರಲ್ಲಿಯೂ ರಾಜಕೀಯ ಮಾಡುತ್ತದೆ, ಪ್ರತಿಯೊಂದರಲ್ಲಿಯೂ ಚುನಾವಣೆಯನ್ನೇ ಕಾಣುತ್ತದೆ! ಸಂಪುಟದಲ್ಲಿ ಸಭೆಯ ಮೀಸಲಾತಿ ಹಕೀಕತ್ತೇ ಒಂದು ಖತರ್ನಾಕ್ ನಾಟಕ. ಕೊಡಲು ಕೈ ಬಾರದು, ಕೊಡಲೂ ಆಗದು. ಹಣೆಗೆ ಮಣೆಯಿಂದ ಬಾರಿಸಿಕೊಳ್ಳುವುದೂ ಎಂದರೆ ಇದೆ. ಪಾಪದ ಪಾಶ ಬಿಜೆಪಿ ಬೆನ್ನುಬಿದ್ದಿದೆ.1/10#ಬಿಜೆಪಿ_ಮೀಸಲು_ಮೋಸ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 25, 2023