ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳನ್ನು ಗುರಿಯಾಗಿಸಿಕೊಂಡು ನಿರೀಕ್ಷೆಯಂತೆಯೇ ರಾಜ್ಯದ @INCKarnataka ಸರ್ಕಾರ @RSSorg ಚಟುವಟಿಕೆಗಳನ್ನು ನಿಯಂತ್ರಿಸುವುದೇ ತನ್ನ ಆದ್ಯತೆ ಎಂಬಂತೆ ಖಾಸಗಿ ಸಂಘ ಸಂಸ್ಥೆಗಳು ಹಾಗೂ ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ನಡೆಸುವ ಚಟುವಟಿಕೆಗಳನ್ನು ಆಯೋಜಿಸಲು ಅನುಮತಿ ಕಡ್ಡಾಯಗೊಳಿಸುವ ನಿರ್ಧಾರವನ್ನು… pic.twitter.com/jlfzvIpUhr