ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ 'ಅಂತ್ಯೋದಯ'ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಕ್ರಮಕ್ಕಾದರೂ ನಮ್ಮ…