ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಆರು ಕೋಟಿ ಕನ್ನಡಿಗರು ನೆಮ್ಮದಿಯಲ್ಲಿಲ್ಲ ಎಂಬುದು ಎಷ್ಟು ಸತ್ಯವೋ, ಕೈ ಪಕ್ಷದ ನಾಯಕರಿಗೂ @siddaramaiah ಅವರ ಆಡಳಿತ ತೃಪ್ತಿ ತಂದಿಲ್ಲ ಎಂಬುದೂ ಅಷ್ಟೇ ಸತ್ಯ.
ಚುನಾವಣೆಗೂ ಮುನ್ನ ಸಿದ್ದರಾಮಯ್ಯರವರು, ತಮ್ಮದು “ಸರ್ವ ಜನಾಂಗದ ಶಾಂತಿಯ ತೋಟ” ಎಂದು ಹೇಳಿದ್ದು ಸಂಪೂರ್ಣ…
“ಚುನಾವಣಾ ಪೂರ್ವದಲ್ಲಿ ಅಹಿಂದ ಎಂಬ ದಾಳವುರುಳಿಸಿ ರಾಜಕೀಯ ಲಾಭ ಪಡೆದುಕೊಳ್ಳುವ ಸಿದ್ದರಾಮಯ್ಯರವರು, ಚುನಾವಣೆಯ ನಂತರ ಹಿಂದುಳಿದವರನ್ನು ಬಿಟ್ಟು, ತಾವು ಮತ್ತು ತಮ್ಮವರನ್ನು ಮಾತ್ರ ಮುಂದಕ್ಕೆ ಒಯ್ಯತ್ತಾರೆ” ಎಂದು @HariprasadBK2 ಅವರು ತುಂಬಿದ ಸಭೆಯಲ್ಲಿ ಗಟ್ಟಿ ಧ್ವನಿಯಲ್ಲಿ ಹೇಳಿ ಸಿದ್ದರಾಮಯ್ಯರವರ ಒಳಗುಣವನ್ನು ಹೊರಹಾಕಿದ್ದಾರೆ.…
ಮತ್ತೊಬ್ಬರನ್ನು ರಾಜಕೀಯವಾಗಿ ತುಳಿಯುವ ಗುಣದ @siddaramaiah ರವರು 2013ರಲ್ಲಿ ಕೊರಟಗೆರೆಯಲ್ಲಿ @DrParameshwara ಅವರು ಸೋಲುವಂತೆ ನೋಡಿಕೊಂಡಿದ್ದೂ ಅಲ್ಲದೆ, ಇದೀಗ ಅವರ ಗೃಹ ಇಲಾಖೆಗೆ ಉಳಿದವರು ಹಸ್ತಕ್ಷೇಪ ಮಾಡಲು ಕುಮ್ಮಕ್ಕು ನೀಡಿ ಉದ್ದೇಶಪೂರ್ವಕವಾಗಿ ಪರಮೇಶ್ವರರನ್ನು ಡಮ್ಮಿ ಮಂತ್ರಿ ಮಾಡಿ ಕೂರಿಸಿದ್ದಾರೆ.
ಈಗ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ ಅಧಿಕಾರಿಗಳನ್ನು ಕಡೆಗಣಿಸುತ್ತಿದ್ದಾರೆ ಎಂಬ ನಿಷ್ಠುರ ಸತ್ಯವನ್ನು ಕಾಂಗ್ರೆಸ್‌ನ ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರು ದೂರಿದ್ದಾರೆ. ವೀರಶೈವ-ಲಿಂಗಾಯತ ಸಮುದಾಯದವರಿಗೆ ಸಿಎಂ ಕುರ್ಚಿ ನೀಡಿ ಎನ್ನುವ ಮೂಲಕ ಸಿದ್ದರಾಮಯ್ಯರವರ ನಾಯಕತ್ವದಲ್ಲಿ ತಮಗೆ ನಂಬಿಕೆ ಹಾಗೂ ವಿಶ್ವಾಸವಿಲ್ಲ ಎಂಬ ಸತ್ಯವನ್ನು…