ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದ ಆಂತರಿಕ ವಿಚಾರವನ್ನು ಅಮೆರಿಕ ಪ್ರತಿನಿಧಿಯೊಂದಿಗೆ ಪ್ರಸ್ತಾಪಿಸಿರುವುದು ಎಷ್ಟು ಸರಿ? ಎಂದು ಬಿಜೆಪಿ ಪ್ರಶ್ನಿಸಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ‘ಕೇರಳದ ವಯನಾಡು ಸಂಸದ ರಾಹುಲ್ ಗಾಂಧಿ ಭಾರತದ ಆಂತರಿಕ ವಿಚಾರವನ್ನು ಅಮೆರಿಕ ಪ್ರತಿನಿಧಿಯೊಂದಿಗೆ ಪ್ರಸ್ತಾಪಿಸಿರುವುದು ಎಷ್ಟು ಸರಿ?, ಪ್ರಧಾನಿ ಮೋದಿ ಅವರನ್ನು ಸೋಲಿಸಲು ಪಾಕಿಸ್ತಾನದ ನೆರವು ಕೇಳಿದ ಮಣಿಶಂಕರ್ ಅಯ್ಯರ್. ಚೀನಾ ಪಕ್ಷದೊಂದಿಗೆ ರಾಹುಲ್ ಗಾಂಧಿ ಒಪ್ಪಂದ. ಭಾರತ ವಿರೋಧಿಗಳೊಂದಿಗೆ ಕಾಂಗ್ರೆಸ್ ನಿಯತ್ತು ತೋರುವುದೇಕೆ?’ ಎಂದು ವಾಗ್ದಾಳಿ ನಡೆಸಿದೆ.

‘ಭಾರತದ ಆಂತರಿಕ ವಿಚಾರವನ್ನು ವಿದೇಶಗಳೊಂದಿಗೆ ಹಂಚಿಕೊಳ್ಳುವ ಮೂಲಕ ರಾಹುಲ್ ಗಾಂಧಿ ದೇಶದ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ. ಕರ್ನಾಟಕದ ಯುವ ಕಾಂಗ್ರೆಸ್ ವಿಭಾಗದ ಆಂತರಿಕ ಚುನಾವಣೆಯನ್ನೇ ಕಾಂಗ್ರೆಸ್ ಸರಿಯಾಗಿ ನಿಭಾಯಿಸಲಿಲ್ಲ. ಆಂತರಿಕ ಚುನಾವಣೆ ನಿರ್ವಹಿಸಲಾಗದವರು ದೇಶದ ಚುನಾವಣೆಯ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ’ ಎಂದು ವ್ಯಂಗ್ಯವಾಡಿದೆ.

ಇವನ್ನೂ ಓದಿ...

ಸಿದ್ದರಾಮಯ್ಯಗೆ ಅಷ್ಟೊಂದು ಸೋಲಿನ ಭಯ ಕಾಡಲು ಕಾರಣವೇನು?: ಬಿಜೆಪಿ

ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದ ಬಿಎಸ್ವೈ ಕೈಲಾಗದ ಸಿಎಂ: ಕಾಂಗ್ರೆಸ್ ಟೀಕೆ

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ: ಶಾಸಕ ನಾರಾಯಣಸ್ವಾಮಿ ಅಚ್ಚರಿಯ ಹೇಳಿಕೆ

ಸಿಎಂ ವಿರುದ್ಧ ವರಿಷ್ಠರಿಗೆ ದೂರು: ಸಹಿ ಸಂಗ್ರಹಕ್ಕೆ ಬಗ್ಗುವುದಿಲ್ಲ ಎಂದ ಈಶ್ವರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.