'@narendramodi ಅವರ ಜನ್ಮದಿನವನ್ನು ಮೂರು ವಾರಗಳ ಕಾಲ ಸಂಭ್ರಮಾಚರಣೆ ಮಾಡಲು ಬಿಜೆಪಿ ಮುಂದಾಗಿದೆ.
ಯಾವ ಸಾಧನೆಗಾಗಿ ಈ ಸಂಭ್ರಮ? ಕಳಪೆ ಕರೋನಾ ನಿರ್ವಹಣೆಯಿಂದ ಜನರನ್ನು ಕೊಂದಿದ್ದಕ್ಕಾ? ಆಕ್ಸಿಜನ್ ನೀಡದೆ ನರಳಿಸಿದ್ದಕ್ಕಾ? ನಿರುದ್ಯೋಗ ಸೃಷ್ಟಿಸಿದ್ದಕ್ಕಾ? ಬೆಲೆ ಏರಿಕೆಯಿಂದ ಜನರನ್ನು ಹಿಂಸಿಸುತ್ತಿರುವುದಕ್ಕಾ? ಆರ್ಥಿಕತೆ ಕುಸಿದಿದ್ದಕ್ಕಾ?
ಹಬ್ಬದ ಸಂದರ್ಭದಲ್ಲಿ ಪ್ರಾಯಣಿಕರ ಅನಿವಾರ್ಯತೆಯನ್ನ ಬಳಸಿಕೊಂಡು ಖಾಸಗಿ ಬಸ್ ಮಾಲೀಕರು ದುಪ್ಪಟ್ಟು ದರ ವಿಧಿಸಿ ಸುಲಿಗೆ ನಡೆಸಿದ್ದಾರೆ, ಆದರೆ ಸಾರಿಗೆ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ.
ಖಾಸಗಿ ಬಸ್‌ಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣವಿಲ್ಲವೇ ಅಥವಾ ಖಾಸಗಿ ಲಾಭಿಗೆ ಮಣಿದಿದೆಯೇ?