ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಪರೇಷನ್ ಹಸ್ತದ ಚರ್ಚೆ‌: ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದ ಗೋಪಾಲಯ್ಯ

Published 19 ಆಗಸ್ಟ್ 2023, 5:09 IST
Last Updated 19 ಆಗಸ್ಟ್ 2023, 5:09 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಜೆಪಿ ಸಿದ್ಧಾಂತ, ನಾಯಕರನ್ನು ನಂಬಿಯೇ ಪಕ್ಷ ಸೇರ್ಪಡೆಯಾಗಿದ್ದೇನೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರುವ ಪ್ರಮೇಯವೇ ಇಲ್ಲ. ಈಗ ಕೇಳಿ ಬರುತ್ತಿರುವ ಸುದ್ದಿಗಳು ಕೇವಲ ವದಂತಿ’ ಎಂದು ಶಾಸಕ ಕೆ.ಗೋಪಾಲಯ್ಯ ಹೇಳಿದ್ದಾರೆ.

‘ಈ ವದಂತಿಗಳನ್ನು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನಂಬಬಾರದು. ಕನಸಿನಲ್ಲೂ ಕಾಂಗ್ರೆಸ್‌ ಸೇರುವ ಯೋಚನೆ ಮಾಡಿಲ್ಲ. ಮಾಧ್ಯಮಗಳಲ್ಲಿ ಇಂತಹ ಹಸಿ ಸುಳ್ಳುಗಳು ಏಕೆ ಬರುತ್ತಿವೆ ಗೊತ್ತಿಲ್ಲ. ನಾನಂತೂ ಬಿಜೆಪಿ ಬಿಡುವುದಿಲ್ಲ. ಕಾರ್ಯಕರ್ತರು ಮತ್ತು ಮುಖಂಡರು ಗೊಂದಲಕ್ಕೆ ಒಳಗಾಗಬಾರದು’ ಎಂದೂ ಮನವಿ ಮಾಡಿದರು.

ಇವನ್ನೂ ಓದಿ...

* ಆಪರೇಷನ್ ಹಸ್ತ: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದ ಡಿ.ಕೆ. ಶಿವಕುಮಾರ್‌

* ಆಪರೇಷನ್ ಹಸ್ತದ ಭೀತಿ: ಯಾರೂ ಬಿಜೆಪಿ ಬಿಡುವುದಿಲ್ಲ ಎಂದ ಬಸವರಾಜ ಬೊಮ್ಮಾಯಿ

* ಆಪರೇಷನ್ ಹಸ್ತದ ಚರ್ಚೆ‌ | ನನ್ನನ್ನು ಸೋಲಿಸಲು ಬಿಜೆಪಿಗರು ಯತ್ನಿಸಿದ್ದರು: ಹೆಬ್ಬಾರ್

* ಬಿರುಗಾಳಿ ತಡೆಗೆ ಬಿಜೆಪಿ ಯತ್ನ: ಶಾಸಕರ ಹಿಡಿದಿಡಲು ಅಖಾಡಕ್ಕೆ ಬಿಎಸ್‌ವೈ, ಬೊಮ್ಮಾಯಿ

* ಲೋಕಸಭೆ ಚುನಾವಣೆ ಮೇಲೆ ಕಾಂಗ್ರೆಸ್ ಕಣ್ಣು: ’ಮೈತ್ರಿ’ ಮುರಿದವರಿಗೆ ಆಪರೇಷನ್ ಹಸ್ತ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT