ಬಿಜೆಪಿ ಹೇಳೋದು ಮಾತ್ರ ಆಚಾರ, ನಡೆದುಕೊಳ್ಳುವುದೆಲ್ಲ ಅನಾಚರವೇ. ಶಾಲೆ, ಸರ್ಕಾರಿ ಆವರಣಗಳು ಶಿಕ್ಷಣೇತರ ಚಟುವಟಿಕೆಗಳಿಂದ ದೂರ ಇರಬೇಕೆಂದು @BJP4Karnataka ಸರ್ಕಾರದ ಅವಧಿಯಲ್ಲೇ ಆದೇಶ ಮಾಡಿರುವುದನ್ನ ಬಿಜೆಪಿ ಮರೆತಂತಿದೆ. ಇದು ಬಿಜೆಪಿಯ ಜಾಣ ಕುರುಡಾ? ಇಲ್ಲ ಸರ್ಕಾರದ ಗಮನಕ್ಕೇ ಬಾರದೇ ಇಂತಹ ಆದೇಶಗಳಾಗುವುದು "ಕೇಶವ ಕೃಪಾ"ದಲ್ಲಾ?… pic.twitter.com/48zrySBq6w