ಕೈಯಲ್ಲಿ ದೊಣ್ಣೆ ಹಿಡಿದು ಜನರಲ್ಲಿ ಭಯ ಹುಟ್ಟಿಸಬಹುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ @blsanthosh ಅವರೇ, ದೇಶದ ಜನರಲ್ಲಿ ಆತ್ಮವಿಸ್ವಾಸ, ಧೈರ್ಯ, ಭರವಸೆ ಮೂಡಿಸಿರುವುದು ಬಾಬಾ ಸಾಹೇಬರು ನೀಡಿರುವ ಸಂವಿಧಾನದಿಂದ ಮಾತ್ರ.
ಪಥ ಸಂಚಲನ ಸಾಗುವ ದ್ವೇಷದ ಬೀದಿಯಲ್ಲಿ ಪ್ರೀತಿ ಹುಟ್ಟವುದಾದರೂ ಹೇಗೆ? ದೊಣ್ಣೆ, ಲಾಟಿ, ಬೂಟಿನ ಪಥಸಂಚಲನದಿಂದ…