ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಹಾಗು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಶ್ರೀ @hd_kumaraswamy ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಲಾಯಿತು.
ರಾಜ್ಯದಲ್ಲಿ NDA ಮೈತ್ರಿಯನ್ನು ಮತ್ತಷ್ಟು ಬಲಪಡಿಸಿ, ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ… pic.twitter.com/MEboCWlvQ2