ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್ಐ ಪರೀಕ್ಷೆಯ ಕೀ ಉತ್ತರ ಪ್ರಕಟ

Published 30 ಜನವರಿ 2024, 16:18 IST
Last Updated 30 ಜನವರಿ 2024, 16:18 IST
ಅಕ್ಷರ ಗಾತ್ರ

ಬೆಂಗಳೂರು: ಪಿಎಸ್ಐ ನೇಮಕಾತಿ ಮರುಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ.

ಅಭ್ಯರ್ಥಿಗಳು PSI recruitment(Re-exam) 2023 ಲಿಂಕ್‌ ಬಳಸಿಕೊಂಡು ಫೆ.5ರ ಒಳಗೆ ಆಕ್ಷೇಪ, ತಕರಾರು ಸಲ್ಲಿಸಬಹುದು. ಆಕ್ಷೇಪಣೆ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಂಖ್ಯೆ, ತಮ್ಮ ಹೆಸರು, ಜನ್ಮ ದಿನಾಂಕ ನಮೂದಿಸಬೇಕು. ಅಗತ್ಯ ದಾಖಲೆ ಸಲ್ಲಿಸಬೇಕು. ಪತ್ರ, ಇ-ಮೇಲ್‌ ಮೂಲಕ ಕಳಿಸುವ ಆಕ್ಷೇಪಣೆಗಳನ್ನು ಪುರಸ್ಕರಿಸುವುದಿಲ್ಲ ಎಂದು ಕೆಇಎ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT