ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯನ್ನು ಫೆಬ್ರುವರಿ 28ರಿಂದ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮಾರ್ಚ್ 18ರಿಂದ ಆರಂಭಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದ್ದು, ತಾತ್ಕಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ, ಎಸ್ಎಸ್ಎಲ್ಸಿ ಪರೀಕ್ಷೆ ಏ.1ಕ್ಕೆ ಮುಕ್ತಾಯವಾಗಲಿದೆ. ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆಗಳನ್ನು ಸಲ್ಲಿಸಲು ಅ.9ರವರೆಗೆ ಅವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಇಮೇಲ್ chairpersonkseab@gmail.com ಗೆ ಸಲ್ಲಿಸಬಹುದು.

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ

ಫೆ.28–ಕನ್ನಡ, ಅರೇಬಿಕ್, ಮಾರ್ಚ್ 2–ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ, 3–ಇಂಗ್ಲಿಷ್, 4–ತೆಲುಗು, ತಮಿಳು, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಮಲೆಯಾಳಂ, 5–ಇತಿಹಾಸ, ಗೃಹವಿಜ್ಞಾನ, 6–ಭೌತಶಾಸ್ತ್ರ, 7–ಐಚ್ಛಿಕ ಕನ್ನಡ, ಭೂಗರ್ಭ ಶಾಸ್ತ್ರ, ವ್ಯವಹಾರ ಅಧ್ಯಯನ, 9–ರಾಜ್ಯಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ, 10–ಅರ್ಥಶಾಸ್ತ್ರ, 11–ತರ್ಕಶಾಸ್ತ್ರ, ಜೀವಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, 12–ಹಿಂದಿ, 13–ರಾಜ್ಯಶಾಸ್ತ್ರ, 14–ಲೆಕ್ಕಶಾಸ್ತ್ರ, 16–ಸಮಾಜ ಶಾಸ್ತ್ರ, ಗಣಿತ, 17–ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೊಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಆ್ಯಂಡ್ ವೆಲ್ನೆಸ್.

ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ

ಮಾರ್ಚ್ 18–ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ (ಎನ್ಸಿಇಆರ್ಟಿ), ಸಂಸ್ಕೃತ, 20–ಗಣಿತ, 23–ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ, 25–ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ, 28–ಸಮಾಜ ವಿಜ್ಞಾನ, 30–ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್ಎಸ್ಕ್ಯೂಎಫ್ ವಿಷಯಗಳು, ಏ.1–ಅರ್ಥಶಾಸ್ತ್ರ, ಎಂಜಿನಿಯರಿಂಗ್ ವಿಷಯಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.