ಹುಬ್ಬಳ್ಳಿ: ರಾಜ್ಯದಲ್ಲಿ 10 ರೈಲ್ವೆ ಯೋಜನೆಗಳಿಗೆ 16,946 ಎಕರೆ ಜಾಗದ ಅಗತ್ಯ ಇತ್ತು. ಅದರಲ್ಲಿ 13,675 ಎಕರೆ ಮಂಜೂರಾಗಿದ್ದು, 3,270 ಎಕರೆ ಬಾಕಿ ಇದೆ ಎಂದು ನೈರುತ್ಯ ರೈಲ್ವೆ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಪಿ.ಅನಂತ್ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ–ಬೆಳಗಾವಿ ರೈಲು ಮಾರ್ಗ ನಿರ್ಮಾಣಕ್ಕೆ 1,400 ಎಕರೆ ಭೂಸ್ವಾಧೀನ ಮಾಡಬೇಕಿದ್ದು, ಇದಕ್ಕಾಗಿ ಪ್ರಸ್ತಾವ ಸಲ್ಲಿಸಲಾಗಿದೆ. ಜಾಗ ಹಸ್ತಾಂತರವಾಗದ ಕಾರಣ ಕಾಮಗಾರಿ ಆರಂಭವಾಗಿಲ್ಲ ಎಂದು ಹೇಳಿದರು.

ಬೆಂಗಳೂರು ಮುಂಬೈ ನಡುವೆ ಹೊಸ ರೈಲು ಸಂಚಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಹುಬ್ಬಳ್ಳಿಯಲ್ಲಿ 27 ಮೆಮು ರೇಕ್ಗಳಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-23-1007687900

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.