ಮುಂದಿನ 7 ದಿನಗಳ #ಹವಾಮಾನ#ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಇಂದು ಮತ್ತು ನಾಳೆ ಅಲ್ಲಲ್ಲಿ ಭಾರಿ ಮಳೆ & ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇದೆ.#KSNDMCpic.twitter.com/SOuuAwNC5H
— Karnataka State Natural Disaster Monitoring Centre (@KarnatakaSNDMC) May 27, 2026