ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

Karnataka Rains | ಮಳೆ: ನಲುಗಿದ ಕಾಫಿನಾಡು

Published : 31 ಜುಲೈ 2024, 0:00 IST
Last Updated : 31 ಜುಲೈ 2024, 0:00 IST
ಫಾಲೋ ಮಾಡಿ
Comments
ದಕ್ಷಿಣ ಕನ್ನಡ ಜಿಲ್ಲೆ ಗುಂಡ್ಯ - ಸುಬ್ರಹ್ಮಣ್ಯ ಹೆದ್ದಾರಿಯ ಚೇರು ಎಂಬಲ್ಲಿ ಶಾಲಾ ವಿದ್ಯಾರ್ಥಿಯನ್ನು ಪೋಷಕರೊಬ್ಬರು ಎತ್ತಿಕೊಂಡು ಮನೆಗೆ ಕರೆದೊಯ್ದರು

ಲಕ್ಕವಳ್ಳಿ ಬಳಿ ಭದ್ರಾ ಜಲಾಶಯದಿಂದ ಮಂಗಳವಾರ ನಾಲ್ಕು ಕ್ರಸ್ಟ್‌ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲಾಯಿತು

ಪ್ರಜಾವಾಣಿ ಚಿತ್ರ/ಶಿವಮೊಗ್ಗ ನಾಗರಾಜ್

ಭಾಗಮಂಡಲದ ಭಗಂಡೇಶ್ವರ ದೇಗುಲದ ಮೆಟ್ಟಿಲುಗಳು ಮುಳುಗಡೆಯಾಗಿವೆ (ಎಡಚಿತ್ರ) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ನೆಮ್ಮಾರ್ ಬಳಿ ಅಡಿಕೆ ತೋಟಕ್ಕೆ ತುಂಗಾ ನದಿ ನೀರು ನುಗ್ಗಿದೆ

– ಪ್ರಜಾವಾಣಿ ಚಿತ್ರ/ರಾಘವೇಂದ್ರ ಕೆ.ಎನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT