ಸೋಮವಾರ, 20 ಅಕ್ಟೋಬರ್ 2025
×
ADVERTISEMENT
ADVERTISEMENT

PHOTOS | ಫೆಂಜಲ್‌ ಚಂಡಮಾರುತ: ರಾಜ್ಯದ ವಿವಿಧೆಡೆ ಮಳೆ, ಜನಜೀವನ ಅಸ್ತವ್ಯಸ್ತ

Published : 3 ಡಿಸೆಂಬರ್ 2024, 5:14 IST
Last Updated : 3 ಡಿಸೆಂಬರ್ 2024, 5:14 IST
ಫಾಲೋ ಮಾಡಿ
Comments
ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿಯ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರಿಗೆ ತೊಂದರೆಯಾಗಿದೆ.

ಪ್ರಜಾವಾಣಿ ಚಿತ್ರ

ADVERTISEMENT
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‌ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕೆಂಜಾರಿನಿಂದ ಅದ್ಯಪಾಡಿ ಹೋಗುವ ರಸ್ತೆಯಲ್ಲಿ ಸಂಕೇಶ ಸಮೀಪ ಗುಡ್ಡ ಕುಸಿದಿದೆ.

ಮಳೆಯ ನಡುವೆಯೇ ಶಾಲೆಗೆ ತೆರಳುತ್ತಿರುವ ವಿದ್ಯಾರ್ಥಿಗಳು

ಬೀದರ್‌ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ದೃಶ್ಯ

ಫೆಂಜಲ್‌ ಚಂಡಮಾರುತದ ಪ್ರಭಾವದಿಂದ ವಿಜಯನಗರ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಸೋಮವಾರ ರಾತ್ರಿ ಇಡೀ ಜಿಟಿ ಜಿಟಿ ಮಳೆಯಾಗಿದೆ.

ಹೊಸಪೇಟೆಯಲ್ಲಿ ಇಂದು (ಮಂಗಳವಾರ) ಮುಂಜಾನೆ ಸುರಿಯುತ್ತಿರುವ ಮಳೆಯ ದೃಶ್ಯ

ವಿಜಯಪುರ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದೆ.

ವಿಜಯಪುರ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದೆ. 

ಪ್ರಜಾವಾಣಿ ಚಿತ್ರ

ಬೀದರ್‌ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಸತತ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT