ಕಲಬುರಗಿ: ಕಲಬುರಗಿ ಮತ್ತು ಬೀದರ್ ಜಿಲ್ಲೆಯ ವಿವಿಧೆಡೆ ಶನಿವಾರ ಆಲಿಕಲ್ಲು ಸಹಿತ ಮಳೆಯಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ನರನಾಳ, ನಾಗರಾಳ, ಚಿಮ್ಮನಚೋಡ, ಹಸರಗುಂಡಗಿ, ಗುರಂಪಳ್ಳಿ, ಸಾಲೇಬೀರನಹಳ್ಳಿ, ಮರಪಳ್ಳಿ, ಯಂಪಳ್ಳಿ , ತುಮಕುಂಟಾ, ಕೊಳ್ಳೂರ ಹಾಗೂ ಚಂದ್ರಂಪಳ್ಳಿ ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಆಳಂದ ಮತ್ತು ಸೇಡಂ ತಾಲ್ಲೂಕಿನ ವಿವಿಧೆಡೆ ಮಳೆಯಾಗಿದೆ.

ಶುಕ್ರವಾರ ಮಧ್ಯರಾತ್ರಿ ಕಲಬುರಗಿ ನಗರ ಸೇರಿ ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಸಹಿತ ಮಳೆಯಾಯಿತು. ಶನಿವಾರ ಮಧ್ಯಾಹ್ನದಿಂದ ಕಲಬುರಗಿಯಲ್ಲಿ ಮೋಡ ಕವಿದ ವಾತಾವರಣವಿದೆ.

ಬೀದರ್ ಜಿಲ್ಲೆಯ ಹುಲಸೂರು, ಬಸವಕಲ್ಯಾಣದಲ್ಲಿ ಮಳೆಯಾಗಿದೆ.

ಯಾದಗಿರಿ ನಗರ ಸೇರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.