ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಗುರುವಾರ ಮಳೆಗೆ ಕಟಾವಿಗೆ ಸಿದ್ದಗೊಂಡ ಭತ್ತದ ಬೆಳೆ ನೆಲಕಚ್ಚಿರುವುದು
ಲಕ್ಷ್ಮೇಶ್ವರ ತಾಲ್ಲೂಕಿನಲ್ಲಿ ತಾಲ್ಲೂಕಿನ ಅಡರಕಟ್ಟಿ ಗ್ರಾಮದಲ್ಲಿ ಗೋವಿನಜೋಳ ಹೊಲದಲ್ಲಿ ನೀರು ನಿಂತಿದೆ
ಮಲೇಬೆನ್ನೂರು ಹೋಬಳಿ ವ್ಯಾಪ್ತಿಯಲ್ಲಿ ಗುರುವಾರ ಸುರಿದ ಮಳೆ ಕಾರಣ ಗುಳದಳ್ಳಿ ಸಂಕ್ಲೀಪುರ ರಸ್ತೆ ಸೇತುವೆ ಮೇಲೆ ಹಳ್ಳ ಉಕ್ಕಿ ಹರಿಯುತ್ತಿದೆ