ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 1,425 ಕೋವಿಡ್ ಹೊಸ ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 39,98,142ಕ್ಕೆ ಏರಿಕೆಯಾಗಿದೆ. ಆ ಪೈಕಿ 40,092 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಈವರೆಗೆ 39,49,147 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 8,861 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 6.15 ರಷ್ಟಿದೆ.

ಬೆಂಗಳೂರಿನಲ್ಲಿ 1198, ಮೈಸೂರಿನಲ್ಲಿ 53, ಬೆಂಗಳೂರು ಗ್ರಾಮಾಂತರದಲ್ಲಿ 19, ತುಮಕೂರಿನಲ್ಲಿ 18 ಹೊಸ ಪ್ರಕರಣಗಳು ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.