ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 2,975 ಕೋವಿಡ್ ದೃಢಪಟ್ಟ ಹೊಸ ಪ್ರಕರಣಗಳು ವರದಿಯಾಗಿದ್ದು, 21 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,92,779ಕ್ಕೆ ಏರಿಕೆಯಾಗಿದೆ. ಇದುವರೆಗೆ 9,54,678 ಮಂದಿ ಗುಣಮುಖರಾಗಿದ್ದಾರೆ.

ಹೊಸ ಪ್ರಕರಣಗಳು ಏರುಗತಿ ಪಡೆದ ಕಾರಣ ಸಕ್ರಿಯ ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದ್ದು, 25,541 ಮಂದಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 240 ಮಂದಿ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ. ಸೋಂಕಿತರಲ್ಲಿ ಈವರೆಗೆ ಸಾವಿಗೀಡಾದವರ ಸಂಖ್ಯೆ 12,541ಕ್ಕೆ ತಲುಪಿದೆ.

ಇವನ್ನೂ ಓದಿ...

ಸಿ.ಡಿ. ಪ್ರಕರಣ | 164 ಹೇಳಿಕೆ ಮುಗಿತು, ಆರೋಪಿ ಬಂಧನ ಯಾವಾಗ?: ವಕೀಲ ಜಗದೀಶ್

ಸಿ.ಡಿ. ಪ್ರಕರಣ: ಆಡುಗೋಡಿಯತ್ತ ಯುವತಿ, ಪೊಲೀಸರಿಂದ ವಿಚಾರಣೆ

ಸಿ.ಡಿ. ಪ್ರಕರಣ: ವಸಂತನಗರದ ನ್ಯಾಯಾಲಯದಲ್ಲಿ ಯುವತಿ ಹೇಳಿಕೆ ಸಂಗ್ರಹ

ಸಿ.ಡಿ.ಪ್ರಕರಣ: ಸಂತ್ರಸ್ತೆ ಯುವತಿ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು

ರಮೇಶ ಜಾರಕಿಹೊಳಿ ನಿರಪರಾಧಿಯಾಗಿ ಹೊರಬರುತ್ತಾರೆ: ಬಿ.ಎಸ್.ಯಡಿಯೂರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.