ರಾಜ್ಯದ ಎಲ್ಲ ಶಾಲೆಗಳ 5, 8, 9ನೇ ತರಗತಿಯ ಎಲ್ಲ ವಿದ್ಯಾರ್ಥಿಗಳು ಪಾಸ್
ಪರೀಕ್ಷೆಗಳ ಮೌಲ್ಯಾಂಕನ ಆಧರಿಸಿ ಮುಂದಿನ ತರಗತಿಯಲ್ಲಿ ಮುಂದುವರಿಸಲು ಅವಕಾಶ ಕಲ್ಪಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ ಸೂಚಿಸಿದ್ಧಾರೆ.
Published : 20 ಮೇ 2024, 14:14 IST
Last Updated : 20 ಮೇ 2024, 14:14 IST