ಶುಕ್ರವಾರ, 27 ಫೆಬ್ರುವರಿ 2026
×
ADVERTISEMENT

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ: 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ

Published : 26 ಫೆಬ್ರುವರಿ 2026, 23:30 IST
Last Updated : 26 ಫೆಬ್ರುವರಿ 2026, 23:30 IST
ADVERTISEMENT
ಫಾಲೋ ಮಾಡಿ
Comments
ಪ್ರಶ್ನೆ ಪತ್ರಿಕೆ ಮಾರಾಟವಾಗುತ್ತಿವೆ ಎಂದು ಕೆಲ ಮಾಧ್ಯಮಗಳಲ್ಲಿ ಸುದ್ದಿ ಹರಡಿಸುತ್ತಿದ್ದು, ವಿದ್ಯಾರ್ಥಿಗಳು ಕಿವಿಗೊಡಬಾರದು. ಅಂತಹ ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು  ಪ್ರಕಾಶ್‌ ನಿಟ್ಟಾಲಿ, ಅಧ್ಯಕ್ಷ, ಪರೀಕ್ಷಾ ಮಂಡಳಿ
ದ್ವಿತೀಯ ಪಿಯು ವೇಳಾಪಟ್ಟಿ
ಫೆ.28–ಕನ್ನಡ, ಅರೇಬಿಕ್‌, ಮಾರ್ಚ್‌ 2–ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ, 3–ಇಂಗ್ಲಿಷ್‌, 4–ತೆಲುಗು, ತಮಿಳು, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌, ಮಲಯಾಳಂ, 5–ಇತಿಹಾಸ, 6–ಭೌತ ವಿಜ್ಞಾನ, 7–ಐಚ್ಛಿಕ ಕನ್ನಡ, ಭೂಗರ್ಭ ಶಾಸ್ತ್ರ,  ವ್ಯವಹಾರ ಅಧ್ಯಯನ, 9–ರಸಾಯನ ವಿಜ್ಞಾನ, ಶಿಕ್ಷಣಶಾಸ್ತ್ರ, ಮೂಲಗಣಿತ, 10–ಅರ್ಥಶಾಸ್ತ್ರ, 11–ತರ್ಕಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹ ವಿಜ್ಞಾನ, 12–ಹಿಂದಿ, 13–ರಾಜ್ಯಶಾಸ್ತ್ರ, 14–ಲೆಕ್ಕಶಾಸ್ತ್ರ, ಗಣಿತ, 16–ಸಮಾಜ ಶಾಸ್ತ್ರ, ಜೀವ ವಿಜ್ಞಾನ, ಗಣಕ ವಿಜ್ಞಾನ, 17–ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೇಲ್‌, ಆಟೊಮೊಬೈಲ್‌,  ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್‌ ವೆಲ್‌ನೆಸ್‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT