ಪ್ರಾಯೋಗಿಕ ಪರೀಕ್ಷೆಯನ್ನು ವಲಯ ಕೌಶಲಾಭಿವೃದ್ಧಿ ಮಂಡಳಿ ನಡೆಸುತ್ತದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಪ್ರತಿ ಮಾರ್ಚ್‌ನಲ್ಲಿ ನಡೆಯುವ ಮುಖ್ಯ ಪರೀಕ್ಷೆಗೆ ಪುನರಾವರ್ತಿತ ಅಭ್ಯರ್ಥಿಯಾಗಿ ಹಾಜರಾಗಬಹುದು
ಎಚ್.ಎನ್. ಗೋಪಾಲಕೃಷ್ಣ, ನಿರ್ದೇಶಕರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಪರೀಕ್ಷಾ ಮಂಡಳಿ
ಪ್ರಾಯೋಗಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ, ಹಾಜರಾಗಲು ಸಾಧ್ಯವಾದ ವಿದ್ಯಾರ್ಥಿಗಳಿಗೆ ಅದೇ ವರ್ಷ ಮತ್ತೊಂದು ಅವಕಾಶ ನೀಡಬೇಕು.ವಲಯ ಕೌಶಲಾಭಿವೃದ್ಧಿ ಮಂಡಳಿಗೆ ಸೂಚನೆ ನೀಡಬೇಕು
ಬಿ. ಸಿದ್ದಬಸಪ್ಪ, ಅಧ್ಯಕ್ಷ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ