ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ರಾಜ್ಯ ಬಜೆಟ್‌ 2024: ಯಾವ ವಲಯಕ್ಕೆ ಎಷ್ಟು ಅನುದಾನ?

Published 16 ಫೆಬ್ರುವರಿ 2024, 10:15 IST
Last Updated 16 ಫೆಬ್ರುವರಿ 2024, 10:15 IST
ಅಕ್ಷರ ಗಾತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ 3,71,383 ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಿದ್ದಾರೆ. 2024-25ರ ಸಾಲಿನ ಆಯವ್ಯಯದಲ್ಲಿ ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರಕ್ಕೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದಾಖಲೆಯ ಅನುದಾನ ನೀಡಿದ್ದಾರೆ. ಹಾಗಾದ್ರೆ ಈ ಬಾರಿಯ ಬಜೆಟ್‌ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಲಾಗಿದೆ ಎನ್ನುವ ಮಾಹಿತಿ ಈ ವಿಡಿಯೊದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT