ಕೇವಲ ಟಿಕ್ ಟಾಕ್, ಶೇರ್ ಚಾಟ್ ನಂತಹ 59 ಚೀನಿ ಆಪ್ಗಳನ್ನು ಬ್ಯಾನ್ ಮಾಡಲು ಎಲ್ಲಿಲ್ಲದ ಆಸಕ್ತಿ ತೋರಿದ ಪ್ರಧಾನಿ ಮೋದಿಯವರು, ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವುದಕ್ಕೆ ಮಾತ್ರ ಹಿಂಜರಿಯುತ್ತಿದ್ದಾರೆ.
2013 - 14ರ UPA ಸರ್ಕಾರದ ಅವಧಿಯಲ್ಲಿ ಚೀನಾದಿಂದ ಭಾರತಕ್ಕೆ $51.34 ಬಿಲಿಯನ್ ಮೌಲ್ಯದಷ್ಟು ಸರಕುಗಳು ಆಮದಾಗಿತ್ತು.… pic.twitter.com/vKxmNwa0eX