ಭಾನುವಾರ, 15 ಮಾರ್ಚ್ 2026
×
ADVERTISEMENT

ರಾಜ್ಯಕ್ಕೆ ಅನ್ಯಾಯ; ಬಾಯಿಬಿಡದ ಬಿಜೆಪಿ ಸಂಸದರು: ಸಿದ್ದರಾಮಯ್ಯ ಟೀಕೆ

ಹಾವೇರಿ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ
Published : 15 ಫೆಬ್ರುವರಿ 2026, 0:30 IST
Last Updated : 15 ಫೆಬ್ರುವರಿ 2026, 0:30 IST
ADVERTISEMENT
ಫಾಲೋ ಮಾಡಿ
Comments
ಹಾವೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ದಲ್ಲಿ ಪಾಲ್ಗೊಂಡಿದ್ದ ಜನರು
ಹಾವೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ದಲ್ಲಿ ಪಾಲ್ಗೊಂಡಿದ್ದ ಜನರು
ರಾಜ್ಯ ಸರ್ಕಾರವು ಶೂನ್ಯ ಸಾಧನಾ ಸಮಾವೇಶ ಮಾಡಿದೆ. ಇದು ಭ್ರಷ್ಟಾಚಾರದ ಸಾಧನಾ ಸಮಾವೇಶ ಮತ್ತು ಬಡವರ ತಲೆ ಮೇಲೆ ಆರ್ಥಿಕ ಭಾರದ ಹೊಡೆತವನ್ನು ನೀಡುವ ಸಮಾವೇಶ
ಬಸವರಾಜ ಬೊಮ್ಮಾಯಿ ಸಂಸದ
ರಾಜ್ಯ ಸರ್ಕಾರ ಸಾವಿರ ದಿನಗಳ ಸಂಭ್ರಮ ಆಚರಿಸಿದೆ. ಆಡಳಿತದ ಬಗ್ಗೆ ಜನ ಸಂತೃಪ್ತರಾಗಿದ್ದರೆ ಸರ್ಕಾರ ಸಂಭ್ರಮಿಸಬಹುದಿತ್ತು. ಆದರೆ ಜನ ಕಷ್ಟದಲ್ಲಿರುವಾಗ ಕಾಂಗ್ರೆಸ್‌ನವರು ಸಂಭ್ರಮಿಸುತ್ತಿರುವುದು ವಿಕೃತಿ
ಸಿ.ಟಿ. ರವಿ ವಿಧಾನ ಪರಿಷತ್ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT