ಭಾರತದ ಶೌರ್ಯ,ಪರಾಕ್ರಮದ ಇತಿಹಾಸವನ್ನು ಪಠ್ಯಕ್ರಮದಲ್ಲಿ ಉದ್ದೇಶಪೂರ್ವಕವಾಗಿ ಮರೆಮಾಚಿ, ತಿರುಚಿದ ಇತಿಹಾಸವನ್ನು ತಿಳಿಸುವ ಕೃತ್ಯವನ್ನು @INCIndia ಕಳೆದ 70 ವರ್ಷಗಳಲ್ಲಿ ಮಾಡುತ್ತಾ ಬಂದಿತ್ತು. ಈಗ ಭಾರತದ ಯುವಕರಿಗೆ ಬೇಕಾಗಿರುವುದು ಭಾರತದ ನೈಜ ಇತಿಹಾಸವೇ ಹೊರತು ದಾಸ್ಯದ ಇತಿಹಾಸವಲ್ಲ. @siddaramaiah@BSBommai@BJP4Karnataka (1/4) https://t.co/o1qM7TNhJH
— Sunil Kumar Karkala (@karkalasunil) May 18, 2022
ಆ ಇತಿಹಾಸವನ್ನು ಪಠ್ಯಕ್ರಮದಲ್ಲಿ ಜೋಡಿಸುವಂತಹ ಕಾರ್ಯವನ್ನು ತಜ್ಞರ ಸಮಿತಿ ಕೈಗೊಂಡಿರುವುದು ಸ್ವಾಗತಾರ್ಹ. ಭಾರತದ ಯುವ ಜನತೆಗೆ ಬೇಕಾಗಿರುವುದು ವಿವೇಕಾನಂದ,ವಿಜಯನಗರ,ನಾರಾಯಣ ಗುರು, ಶಂಕರಾಚಾರ್ಯರಂತಹ ದಾರ್ಶನಿಕರ ಜೀವನ ಕ್ರಮವೇ ಹೊರತು ಮೆಕಾಲೆ ಪ್ರೇರಿತ, ಮೊಘಲರ, ಟಿಪ್ಪು ಸುಲ್ತಾನರ ಇತಿಹಾಸವಲ್ಲ @siddaramaiah@BJP4Karnataka . (2/3)
— Sunil Kumar Karkala (@karkalasunil) May 18, 2022
ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ. ಯಾವ ತಪ್ಪನ್ನು ಕಾಂಗ್ರೆಸ್ ಮಾಡಿತ್ತೋ ಅದನ್ನು ಸರಿಪಡಿಸುವ ಕೆಲಸ ನಾವು ಮಾಡುತ್ತಿದ್ದೇವೆ. (3/3).
— Sunil Kumar Karkala (@karkalasunil) May 18, 2022