ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ #ನನ್ನತೆರಿಗೆನನ್ನಹಕ್ಕು ಟ್ವಿಟ್ಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ. ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ. ದಕ್ಷಿಣ ಭಾರತದ…