ರಾಜ್ಯದಲ್ಲಿ ಹೊಸದಾಗಿ 9,217 ಮಂದಿ ಸೋಂಕಿಗೆ ಒಳಗಾಗಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.30 ಲಕ್ಷಕ್ಕೆ ಏರಿಕೆಯಾಗಿದೆ. ಈ ತಿಂಗಳಲ್ಲಿ 88,524 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದ್ದು, ಪ್ರತಿನಿತ್ಯ ಸರಾಸರಿ 8,852 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸದ್ಯ ಸೋಂಕು ದೃಢ ಪ್ರಮಾಣ ಶೇ 11.94ರಷ್ಟಿದೆ. ಒಂದೇ ದಿನ 54,709 ಕೋವಿಡ್ ಪರೀಕ್ಷೆ ನಡೆಸ
ಲಾಗಿದೆ.