ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಜೂನ್ 3ನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಇದೇ 24ರಿಂದ ಮೌಲ್ಯ ಮಾಪನ ಆರಂಭವಾಗಲಿದೆ. ಜೂನ್ 16ರ ಒಳಗೆ ಮೌಲ್ಯಮಾಪನ ಮುಗಿಯಲಿದೆ. ಮೌಲ್ಯಮಾಪಕರ ಸಂಭಾವನೆ ಹೆಚ್ಚಿಸುವ ಪ್ರಸ್ತಾವವನ್ನು ಹಣಕಾಸು ಇಲಾಖೆಗೆ ಕಳುಹಿಸ ಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.