ಬೆಂಗಳೂರು: ‘ಪ್ರಸಕ್ತ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ 4,007 ಸೀಟು ಹಂಚಿಕೆಗೆ ಲಭ್ಯವಿದ್ದು, ಅವುಗಳ ವಿವರಗಳನ್ನು ವೆಬ್ ಸೈಟ್ನಲ್ಲಿ ಪ್ರಕಟಿಸಲಾಗಿದೆ’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆ ನೀಡಿರುವ ಪಟ್ಟಿಯಲ್ಲಿ ಕ್ಲಿನಿಕಲ್, ಪ್ರೀ ಕ್ಲಿನಿಕಲ್ ಮತ್ತು ಪ್ಯಾರಾ ಕ್ಲಿನಿಕಲ್ಗೆ ಸೇರಿದ ಸೀಟುಗಳು ಸೇರಿವೆ ಎಂದು ಅವರು ತಿಳಿಸಿದ್ದಾರೆ.

ಯಾವ ಕಾಲೇಜಿನಲ್ಲಿ?: ‘ಯಾವ ವಿಭಾಗದ ಸೀಟುಗಳು ಎಷ್ಟು ಸಂಖ್ಯೆಯಲ್ಲಿ ಇವೆ ಎಂಬುದನ್ನು ಅಭ್ಯರ್ಥಿಗಳು ನೋಡಿಕೊಂಡು, ಎಚ್ಚರಿಕೆಯಿಂದ ಆಪ್ಷನ್ ಎಂಟ್ರಿ ಮಾಡಬೇಕಾಗುತ್ತದೆ. ಆಪ್ಷನ್ ಎಂಟ್ರಿ ಆರಂಭ ಮತ್ತು ಸೀಟು ಹಂಚಿಕೆ ಬಗ್ಗೆ ಸದ್ಯದಲ್ಲೇ ವೇಳಾಪಟ್ಟಿ ಪ್ರಕಟಿಸಲಾಗುವುದು’ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.