ನಾಡಪ್ರಭು ಕೆಂಪೇಗೌಡರ ದಕ್ಷ, ದೂರದೃಷ್ಟಿಯ, ಜನಾನುರಾಗಿ ಆಡಳಿತ ನಮ್ಮೆಲ್ಲರಿಗೂ ಮಾದರಿಯಾದುದ್ದು. ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡರ ಜನ್ಮದಿನದಂದು ನಾಡಿನ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಿಗೆ ಅವರು ನೀಡಿರುವ ಕೊಡುಗೆಗಳನ್ನು ಹೆಮ್ಮೆಯಿಂದ ಸ್ಮರಿಸುತ್ತಾ, ನನ್ನ ಗೌರವ ನಮನ ಅರ್ಪಿಸುತ್ತೇನೆ. - ಮುಖ್ಯಮಂತ್ರಿ… pic.twitter.com/yXEUQPBIW5
ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯಂದು ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. 100ಕ್ಕೂ ಹೆಚ್ಚು ಕೆರೆಗಳನ್ನು ಹಾಗೂ 65 ಪೇಟೆಗಳನ್ನು ನಿರ್ಮಿಸಿದ ಕೆಂಪೇಗೌಡರು ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿಯಾಗಿದ್ದಾರೆ. ಅವರ ಆಡಳಿತದ ವೈಖರಿ ಇಂದಿಗೂ ನಮಗೆಲ್ಲಾ ಮಾದರಿ.#KempeGowdaJayantipic.twitter.com/UgUh4j6PvI