ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತ ಮುಖ್ಯಮಂತ್ರಿ ರೇಸ್‌ನಲ್ಲಿ ಇಲ್ಲ: ಕೆ.ಎಚ್‌ ಮುನಿಯ‍ಪ್ಪ

Published 13 ಮೇ 2023, 13:21 IST
Last Updated 13 ಮೇ 2023, 13:21 IST
ಅಕ್ಷರ ಗಾತ್ರ

ದೇವನಹಳ್ಳಿ: ’ನಾನು ದಲಿತ ಮುಖ್ಯಮಂತ್ರಿ ರೇಸ್‌ನಲ್ಲಿ ಇಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಿದ್ದೇವೆ’ ಎಂದು ದೇವನಹಳ್ಳಿ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ಕೆ.ಎಚ್‌ ಮುನಿಯಪ್ಪ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ಶನಿವಾರ ಮತದಾನ ಫಲಿತಾಂಶ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಕಳೆದ 10 ವರ್ಷಗಳಿಂದ ದೇವನಹಳ್ಳಿಯಲ್ಲಿ ಕಾಂಗ್ರೆಸ್ ಗೆದ್ದಿರಲಿಲ್ಲ. ಈ ಬಾರಿ ಜನರು ಆಶೀರ್ವಾದ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನೀಡಿರುವ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT