ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕರ್ನಾಟಕದ ವಕ್ಫ್‌ನ 4,132 ಆಸ್ತಿಗಳು ವ್ಯಾಜ್ಯದಲ್ಲಿವೆ: ಕಿರಣ್ ರಿಜಿಜು

Published : 7 ಆಗಸ್ಟ್ 2024, 14:12 IST
Last Updated : 7 ಆಗಸ್ಟ್ 2024, 14:12 IST
ಫಾಲೋ ಮಾಡಿ
Comments

ನವದೆಹಲಿ: ಕರ್ನಾಟಕದಲ್ಲಿ 62,830 ವಕ್ಫ್ ಆಸ್ತಿಗಳಿದ್ದು, ಈ ಪೈಕಿ 4,132 ಆಸ್ತಿಗಳು ವ್ಯಾಜ್ಯದಲ್ಲಿವೆ ಎಂದು ಕೇಂದ್ರದ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಕಿರಣ್‌ ರಿಜಿಜು ತಿಳಿಸಿದರು. 

ಲೋಕಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌ ಚೌಟ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ‘1502 ಆಸ್ತಿಗಳ ವ್ಯಾಜ್ಯ ನ್ಯಾಯಾಲಯದಲ್ಲಿದೆ’ ಎಂದು ಮಾಹಿತಿ ನೀಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT