ಬೆಂಗಳೂರು: ಹಾಲು ಮತ್ತು ಮೊಸರು ಮಾರಾಟ ದರ ಹೆಚ್ಚಳ ಮಾಡಿರುವ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್), ಪಶು ಆಹಾರದ ಮಾರಾಟ ದರ ಇಳಿಕೆ ಮಾಡಿದ್ದು, ಫೆಬ್ರುವರಿ 1ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.

‘ಹಾಲು ಉತ್ಪಾದನೆಗೆ ರೈತರಿಗೆ ತಗಲುತ್ತಿರುವ ವೆಚ್ಚ ತಗ್ಗಿಸುವ ಮತ್ತು ಹಾಲು ಉತ್ಪಾದನೆ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಪಶು ಆಹಾರದ ದರವನ್ನು ಶಾಶ್ವತವಾಗಿ ಟನ್‌ಗೆ ₹500 ಕಡಿಮೆ ಮಾಡಲಾಗಿದೆ. ಅಲ್ಲದೇ ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ಪ್ರತಿ ಟನ್‌ಗೆ ₹500 ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ’ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.