ಕೊಪ್ಪಳ: ‘ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು ಮೊದಲ ಪಾಠವಾಗಿ ಶಿಸ್ತಿನ ಕುರಿತೇ ಹೇಳಿಕೊಡಲಾಗುತ್ತದೆ. ಶಿಬಿರದಲ್ಲಿ ಒಟ್ಟು ಏಳು ಅವಧಿಗಳಿರುತ್ತವೆ. ಬೂತ್ ಮಟ್ಟದ ಎಲ್ಲಾ ಕಾರ್ಯಕರ್ತರನ್ನು ಒಂದೆಡೆ ಸೇರಿಸಿ ಅವರಿಗೆ ಕಾರ್ಯಕ್ರಮದ ಉದ್ದೇಶದ ಬಗ್ಗೆ ತಿಳಿಸಿಕೊಡಲಾಗುತ್ತದೆ’ ಎಂದು ಬಿಜೆಪಿ ಮುಖಂಡ ಚಂದ್ರಶೇಖರ ಹಲಗೇರಿ ಹೇಳಿದರು.

ನಗರದಲ್ಲಿ ನಡೆದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಳ್ಳಾರಿ ವಲಯದ ಪ್ರಶಿಕ್ಷಣ ಸಪ್ರಭಾರಿ ಚನ್ನಬಸವನಗೌಡ ಮಾತನಾಡಿ ‘ತರಬೇತಿಯ ಪ್ರತಿ ವಿಷಯವನ್ನೂ ಮನದಟ್ಟು ಮಾಡಿಕೊಳ್ಳಬೇಕು’ ಎಂದರು.

ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ಮಾಜಿ ಸಚಿವ ಹಾಲಪ್ಪ ಆಚಾರ, ಬಳ್ಳಾರಿಯ ಜಿಲ್ಲಾಧ್ಯಕ್ಷ ಅನಿಲ್ ನಾಯ್ಡು, ಗ್ರಾಮೀಣ ಮಂಡಲ ಪ್ರಶಿಕ್ಷಣ ವರ್ಗದ ಅಧ್ಯಕ್ಷ ವಿರೇಶ ಸಜ್ಜನ್, ಕೊಪ್ಪಳ ನಗರ ಮಂಡಳದ ಅಧ್ಯಕ್ಷ ಮುರಳಿ, ಮುಖಂಡರಾದ ಅಪ್ಪಣ್ಣ, ಕಳಕಪ್ಪ, ಮಹಾಂತೇಶ ಸೇರಿದಂತೆ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-35-195407342

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.