ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಅಜ್ಜನ ಜಾತ್ರಾ ಅಖಾಡದಲ್ಲಿ ಕುಸ್ತಿ ಪೈಲ್ವಾನರ ಅಬ್ಬರ

Published 28 ಜನವರಿ 2024, 15:31 IST
Last Updated 28 ಜನವರಿ 2024, 15:31 IST
ಅಕ್ಷರ ಗಾತ್ರ

ಸ್ಪರ್ಧಾತ್ಮಕ ದಿನಗಳಲ್ಲಿ ಮ್ಯಾಟ್ ಕುಸ್ತಿಯೇ ಹೆಚ್ಚಾಗಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಪರಂಪರಾಗತವಾಗಿ ಬಂದ ಮಣ್ಣಿನ ಕುಸ್ತಿ ಉಳಿಸಿ, ಬೆಳೆಸಬೇಕು ಎಂಬ ಉದ್ದೇಶದಿಂದ ಈ ಬಾರಿ ಕೊಪ್ಪಳದ ಗವಿಮಠವು ಪುರುಷರು ಹಾಗೂ ಮಹಿಳೆಯರ ಕುಸ್ತಿ ಸ್ಪರ್ಧೆಯನ್ನು ಜಾತ್ರೆಯ ಅಂಗವಾಗಿ ಏರ್ಪಡಿಸಿತ್ತು. ಪುರುಷರ ವಿಭಾಗದಲ್ಲಿ 22 ಹಾಗೂ ಮಹಿಳಾ ವಿಭಾಗದಲ್ಲಿ ನಾಲ್ಕು ಜೋಡಿಗಳು ಕುಸ್ತಿ ಅಖಾಡದಲ್ಲಿ ಪಟ್ಟು ಹಾಗೂ ಮರು ಪಟ್ಟು ಹಾಕಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT